HOME
STATE
ಹಾಲಿನ ದರ ಪ್ರತಿ ಲೀ.ಗೆ ₹4 ಏರಿಕೆ: ಸಚಿವ ಸಂಪುಟದ ಅನುಮೋದನೆ
ಬೆಂಗಳೂರು: ಗ್ರಾಹಕರಿಗೆ ನಂದಿನ ಹಾಲಿನ ಬೆಲೆಏರಿಕೆ ಬಿಸಿ ತಟ್ಟಿದ್ದು, ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು ನಡೆದ ಸಚಿವ ಸಂಪುಟದಲ್ಲಿ ಹಾಲು ಒಕ್ಕೂಟಗಳ ಮನವಿಗೆ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನ ದರ ಏರಿಕೆ ಮಾಡಿದಂತಾಗಿದೆ. ಇದೇ ಫೆಬ್ರವರಿಯಲ್ಲಿ ಪ್ರತಿ ಲೀಟರ್‌ಗೆ 2 ರೂ ಏರಿಕೆ ಮಾಡಲಾಗಿತ್ತು. ಇದೀಗ ಲೀಟರ್‌ಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡಲಾಗಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ […]