DAKSHINA KANNADA
HOME
LATEST NEWS
ಮಂಗಳೂರು: ನಂತೂರಿನಲ್ಲಿ ಯುವತಿ ಹೊಟ್ಟೆ ಮೇಲೆ ಹರಿದ ಸಿಟಿ ಬಸ್ಸು
ಮಂಗಳೂರು: ಸಿಟಿ ಬಸ್‌ಗಳ ಅವಸರದ ವೇಗಕ್ಕೆ ಮತ್ತೊಂದು ಜೀವವೊಂದು ನಿನ್ನೆ ಬಲಿಯಾಗಿದೆ. ನಂತೂರು ಬಸ್ ಸ್ಟಾಪ್ ಬಳಿ ಸ್ಕೂಟರಿಗೆ ಹಿಂದಿನಿಂದ ಗುದ್ದಿದ ಪರಿಣಾಮ ಸಹ ಸವಾರೆಯೊಬ್ಬರ ಹೊಟ್ಟೆಯ ಮೇಲೆ ಬಸ್ಸು ಚಲಿಸಿದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ನಗರದ ಬಳ್ಳಾಲ್‌ಭಾಗ್ ನಿವಾಸಿ ದೀಪ್ತಿ (26) ಎಂದು ಗುರುತಿಸಲಾಗಿದೆ. ಘಟನೆ ವಿವರ ನಿನ್ನೆ ರಾತ್ರಿ ಸಮಯ ಸುಮಾರು 7-45 ಗಂಟೆಗೆ ನಂತೂರು ಬಸ್ಟ್ಯಾಂಡ್ ಬಳಿ ಬಲ್ಲಾಳ್ ಭಾಗ್ ಕಡೆಯಿಂದ ವಾಮಂಜೂರು ಕಡೆಗೆ KA- 19HT-8178 ನಂಬರ್‌ನ ಸ್ಕೂಟರ್‌ನಲ್ಲಿ […]


