DAKSHINA KANNADA
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ತನಿಖೆಗೆ ಒಪ್ಪಿಸಿರುವುದು ದೇಶವಿರೋಧಿ ಶಕ್ತಿಗಳನ್ನು ಬೇರು ಸಮೇತ ಕಿತ್ತೊಗೆಯಲು ಮೊದಲ ಹೆಜ್ಜೆ: ಸಂಸದ ಕ್ಯಾ. ಚೌಟ
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಭಾರೀ ಸಂಚಲನ ಉಂಟುಮಾಡಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವಹಿಸಿರುವುದಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸ್ವಾಗತಿಸಿದ್ದಾರೆ. ಸುಹಾಸ್ ಶೆಟ್ಟಿ ಅವರನ್ನು ಬಜಪೆಯಲ್ಲಿ ನಡುರಸ್ತೆಯಲ್ಲೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದ ಬೆನ್ನಲ್ಲೇ ಅಂದರೆ ಮೇ 2ರಂದು ಕ್ಯಾ. ಚೌಟ ಅವರು, ಈ ಪ್ರಕರಣ ಅತ್ಯಂತ ಗಂಭೀರವಾಗಿದ್ದು, ಇದರ ಹಿಂದೆ ಇಸ್ಲಾಮಿಕ್ ಮೂಲಭೂತವಾದಿಗಳ ಕೈವಾಡದ ಬಗ್ಗೆ ಬಲವಾದ ಶಂಕೆಯಿರುವ ಕಾರಣ […]