DAKSHINA KANNADA
HOME
LATEST NEWS
“ಜಿಲ್ಲೆಗೆ ಭೇಟಿ ನೀಡಿದ ಬಿಜೆಪಿ ನಾಯಕರು ಹಿಂಸೆಗೆ ಪ್ರಚೋದನೆ ನೀಡಿದ್ದಾರೆ”
ಮಂಗಳೂರು: ‘ ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ ಬಿಜೆಪಿ ನಾಯಕರು ಹಿಂಸೆಗೆ ಪ್ರಚೋದನೆ ಕೊಡುವ ಹಾಗೂ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವ ಮಾತುಗಳನ್ನು ಆಡಿದ್ದಾರೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ ಆರ್.ಪೂಜಾರಿ ಆರೋಪಿಸಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಯ್ಯದ್ ನಾಸಿರ್ ಹುಸೇನ್ ನೇತೃತ್ವದ ಕೆಪಿಸಿಸಿ ನಿಯೋಗವು ಜಿಲ್ಲೆಯ ಅಧಿಕಾರಿಗಳನ್ನು, ಧಾರ್ಮಿಕ ಮುಖಂಡರನ್ನು, ಸಂಘ ಸಂಸ್ಥೆಗಳನ್ನು, ಕಾರ್ಮಿಕ ವರ್ಗದವರನ್ನು ಭೇಟಿ ಮಾಡಿ ಸೌಹಾರ್ದ ಮೂಡಿಸುವ ಕ್ರಮಗಳ ಬಗ್ಗೆ ಚರ್ಚಿಸಿದರು. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್, ಜಿಲ್ಲಾ ಪೊಲೀಸ್ […]