ಪಾದುವ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೆಜೈಂಟ್‌ನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ
ಮಂಗಳೂರು: ಮಂಗಳೂರಿನ ಪಾದುವ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೆಜೈಂಟ್‌ನಲ್ಲಿ ವಿದ್ಯಾರ್ಥಿ ಪರಿಷತ್ 2025_26 ನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸಿಟ್ಯುಟ್ಸ್ಗಳ ನಿರ್ದೇಶಕರಾದ ರೆವರೆಂಡ್ ಫಾದರ್ ಪೌಸ್ಟಿನ್ ಲೂಕಸ್ ಲೋಬೊ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ನಾಯಕತ್ವ ಎನ್ನುವುದು ಪ್ರತಿದಿನದ ಕಲಿಕೆ. ಕಲಿಯುವ ಮೂಲಕ ನಾವು ಬೆಳೆಯಬೇಕು ಮತ್ತು ವಿದ್ಯಾರ್ಥಿ ಸಮೂಹವನ್ನು ಬೆಳೆಸಬೇಕು’ ಎಂದರು. ಅಭಿನೇತ್ರಿ ಜೆಸಿ ಸೌಜನ್ಯ ಹೆಗ್ಡೆ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿ, ವಿದ್ಯಾರ್ಥಿ ನಾಯಕನಾಗುವುದು ಎಂದರೆ, ಜವಬ್ದಾರಿಗಳ ನಾಯಕತ್ವ ವಹಿಸಿಕೊಳ್ಳುವುದು. ಸಮಸ್ಯೆಗಳು […]