ಪಿಲಿಕುಳದಲ್ಲಿ ಭತ್ತದ ಕೃಷಿ ಪ್ರಾತ್ಯಕ್ಷಿಕೆ
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು; ಕೃಷಿ ಇಲಾಖೆ, ಮಂಗಳೂರು ಮತ್ತು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಬಜಪೆ ಇದರ ಸಂಯುಕ್ತ ಆಶ್ರಯದಲ್ಲಿ ಭತ್ತದ ಕೃಷಿಯ ಪ್ರಾತ್ಯಕ್ಷಿಕೆಯ ಕಾರ್ಯಕ್ರಮ ಮಂಗಳವಾರರಂದು ಪಿಲಿಕುಳದ ಗುತ್ತುಮನೆಯ ಎದುರಿನ ಬಾಕಿಮಾರು ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ಹೊನ್ನಪ್ಪ ಗೌಡ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡುತ್ತ ನಮ್ಮ ಇಲಾಖೆಯು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಇಂತಹ ಅನೇಕ […]