HOME
STATE
ರೇಪ್ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣ ದೋಷಿ- ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆ ಸಾಧ್ಯತೆ
ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಅಪಹರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದೆ. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗುವ ಸಾಧ್ಯತೆ ಇದೆ. ಪ್ರಕರಣದ ಹಿನ್ನೆಲೆ ಏನು? 2024ರ ಲೋಕಸಭೆಗೆ ನಡೆದ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ. ಈ ವೇಳೆ ಸಂಸದನಾಗಿದ್ದ ಪ್ರಜ್ವಲ್‌ನದ್ದು ಎನ್ನಲಾದ ಲೈಂಗಿಕ ದೌರ್ಜನ್ಯ ಕೃತ್ಯಗಳ ಹಲವು ವಿಡಿಯೊಗಳು ಹಾಗೂ ಅಶ್ಲೀಲ […]