DAKSHINA KANNADA
HOME
LATEST NEWS
ಪಂಪ್ವೆಲ್ ಸರ್ಕಲ್ನಿಂದ ಕರಾವಳಿ ಜಂಕ್ಷನ್ ರಸ್ತೆ ಅಭಿವೃದ್ಧಿ: ಪರ್ಯಾಯ ಸಂಚಾರ ಸಲಹೆ
ಮಂಗಳೂರು: ನಗರದ ಪಂಪ್ವೆಲ್ ಸರ್ಕಲ್ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವತಿಯಿಂದ ದಿನಾಂಕ 15-02-2026 ರಿಂದ 15-06-2026 ರವರೆಗೆ 4 ತಿಂಗಳುಗಳ ಕಾಲ ನಡೆಯಲಿದೆ. ಮೇಲ್ಕಂಡ ಅಭಿವೃದ್ದಿ ಕಾಮಗಾರಿಗಳು ನಡೆಯುವ ಅವಧಿಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಪಂಪುವೆಲ್ ವೃತ್ತದಿಂದ ಕಂಕನಾಡಿ ಹಳೇ ರಸ್ತೆ – ಕಂಕನಾಡಿ ಜಂಕ್ಷನ್ಗೆ (ಮಂಗಳೂರು ನಗರಕ್ಕೆ ಒಳಬರುವ ರಸ್ತೆ) ಮತ್ತು ಕರಾವಳಿ ಜಂಕ್ಷನ್ನಿಂದ – ಪಂಪುವೆಲ್ ವೃತ್ತ ದವರೆಗಿನ (ಮಂಗಳೂರು ನಗರದಿಂದ ಹೊರ ಹೋಗುವ ರಸ್ತೆ) ಬೈಪಾಸ್ […]


