DAKSHINA KANNADA
HOME
LATEST NEWS
ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣ: JDS ನಾಯಕಿಯ ಮಗನ ಬಂಧನ
ಕಾರವಾರ: ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣದಲ್ಲಿ ಕೊನೆಗೂ JDS ಸ್ಥಳೀಯ ನಾಯಕಿ ಚೈತ್ರಾ ಕೋಠಾರಕರ್ ಪುತ್ರ ಆರೋಪಿ ಚಿರಾಗ್ನನ್ನು ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡದ ಕಾರವಾರದಲ್ಲಿ ಜೆಡಿಎಸ್ ಸ್ಥಳೀಯ ನಾಯಕಿ ಪುತ್ರ ಚಿರಾಗ್ ಕಿರುಕುಳದಿಂದ ನೊಂದಿದ್ದ ರಿಶೇಲ್ ಡಿಸೋಜಾ ಜನವರಿ 9ರಂದು ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಮಗಳನ್ನ ಪ್ರಿತಿಸುವಂತೆ ಚಿರಾಗ್ ಪೀಡಿಸುತ್ತಿದ್ದ ಎಂದು ಮೃತಳ ತಂದೆ ಕ್ರಿಸ್ತೋದ ಡಿಸೋಜಾ ಅವರು ಜನವರಿ 10 […]


