ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ರೋಹನ್ ಕಾರ್ಪೊರೇಷನ್‌ಗೆ 32 ವರ್ಷಗಳ ಸಂಭ್ರಮ
ಮಂಗಳೂರು: ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ತನ್ನ ಯಶಸ್ವಿ ಸೇವೆಯ 32 ವರ್ಷಗಳನ್ನು ಪೂರ್ಣಗೊಳಿಸಿದೆ. 1994ರಲ್ಲಿ ರೋಹನ್ ಮೊಂತೆರೊ ಅವರು ಸ್ಥಾಪಿಸಿದ ಈ ಸಂಸ್ಥೆ, ಇಂದು ಮಂಗಳೂರಿನ ಅತ್ಯಂತ ವಿಶ್ವಾಸಾರ್ಹ ಮತ್ತು ಗೌರವಾನ್ವಿತ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಕಳೆದ ಮೂರು ದಶಕಗಳಲ್ಲಿ ರೋಹನ್ ಕಾರ್ಪೊರೇಷನ್ ಒಟ್ಟು 25 ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಪ್ರಸ್ತುತ 12 ಯೋಜನೆಗಳು ವಿವಿಧ ಹಂತಗಳಲ್ಲಿ ನಿರ್ಮಾಣದಲ್ಲಿವೆ. ಅಲ್ಲದೆ, 16 ಹೊಸ ಯೋಜನೆಗಳು ಪ್ರಸ್ತುತ ನಿರ್ಮಾಣದ ಹಂತದಲ್ಲಿವೆ. […]






