Tag: RSS ಚಟುವಟಿಕೆಗಳಿಂದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಿದೆ – ಮಾಜಿ ಸಚಿವ ಬಿ. ರಮಾನಾಥ ರೈ

DAKSHINA KANNADA HOME

RSS ಚಟುವಟಿಕೆಗಳಿಂದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಿದೆ – ಮಾಜಿ ಸಚಿವ ಬಿ. ರಮಾನಾಥ ರೈ

ಮಂಗಳೂರು. ಅ.16: ರಾಜ್ಯದ ಸಚಿವರಾದ ಪ್ರಿಯಾಂಕ ಖರ್ಗೆ RSS ಚಟುವಟಿಕೆಗಳ ಕುರಿತು ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಬಿ. ರಮಾನಾಥ ರೈಯವರು ಹೇಳಿದ್ದಾರೆ. ಅವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ದೇಶದ ಜಾತ್ಯತೀತ ಮೌಲ್ಯಗಳನ್ನು ಕಾಪಾಡಲು ಹಾಗೂ ಸಾಮಾಜಿಕ ಸಾಮರಸ್ಯವನ್ನು ಬಲಪಡಿಸಲು ಸಾರ್ವಜನಿಕ ಸ್ಥಳಗಳು ಮತ್ತು ಸರಕಾರಿ ಶಾಲೆಗಳಲ್ಲಿ RSS ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಶಾಖೆಗಳ ಮೂಲಕ ಸಣ್ಣ ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ […]