Tag: scanning

DAKSHINA KANNADA HOME LATEST NEWS

ಅಪ್ರಾಪ್ತ ಗರ್ಭಿಣಿಯರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಸೂಚನೆ

ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳು ಗರ್ಭಿಣಿಯರು ಸ್ಕ್ಯಾನಿಂಗ್ ಬಂದಾಗ ಅವರ ವಯಸ್ಸನ್ನು ದೃಢಪಡಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಸಲಹಾ ಸಮಿತಿ ಸಭೆಯು (ಪಿ.ಸಿ.ಪಿ.ಎನ್.ಡಿ.ಟಿ) ಡಾ.ಅಮೃತಾ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಸ್ಕ್ಯಾನಿಂಗ್‍ಗೆ ಬಂದ ಗರ್ಭಿಣಿಯರ ವಯಸ್ಸಿನ ಬಗ್ಗೆ ದಾಖಲೆಗಳನ್ನು ಪರಿಶೀಲಿಸಬೇಕು. 18 ವರ್ಷದೊಳಗಿನ ಗರ್ಭಿಣಿಯರು ಕಂಡುಬಂದಲ್ಲಿ ಕೂಡಲೇ ಪೆÇಲೀಸರಿಗೆ ಮಾಹಿತಿ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. 2026 ರಲ್ಲಿ ಏಪ್ರಿಲ್‍ನಿಂದ ಜೂನ್‍ವರೆಗೆ […]