DAKSHINA KANNADA
HOME
LATEST NEWS
ನಾಳೆ ಮಂಗಳೂರಿಗೆ ಕಿಂಗ್ ಖಾನ್: ರೋಹನ್ ಕಾರ್ಪೊರೇಶನ್ನ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಭಾಗಿ
ಮಂಗಳೂರು: ಬಾಲಿವುಡ್ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ […]


