HOME
LATEST NEWS
ಕೆಎಸ್‌ಆರ್‌ಟಿಸಿ – ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಮಂದಿಗೆ ಗಾಯ
ಶಿರಸಿ: ಇಲ್ಲಿನ ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯ ಕೊಳಗಿಬೀಸ್ ಬಳಿ ಶುಕ್ರವಾರ ಸಂಜೆ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಭಟ್ಕಳದಿಂದ ಶಿರಸಿ ಮಾರ್ಗವಾಗಿ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಡುವೆ ಈ ಅಪಘಾತ ನಡೆದಿದೆ. ಕೊಳಗಿಬೀಸ್ ಬಳಿಯ ತಿರುವಿನಲ್ಲಿ ಚಾಲಕರ ಅಜಾಗರೂಕತೆಯ ಚಾಲನೆಯಿಂದಾಗಿ ವಾಹನಗಳು ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ ಹೊಡೆದಿವೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ […]


