DAKSHINA KANNADA
HOME
LATEST NEWS
ವಿಳಂಬಿಸದೆ SIR ಫಾರಂ ಹಿಂದಿರುಗಿಸಿ: ಮತದಾರರಿಗೆ ಡಿ.ಸಿ. ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 18,03,766 ಮತದಾರರ ಪೈಕಿ 17,86,112 ಅಂದರೆ ಶೇ. 99.02% ಮತದಾರರಿಗೆ ಎನ್ಯುಮರೇಶನ್ ಫಾರ್ಮ್‍ಗಳನ್ನು ತಲುಪಿಸಲಾಗಿರುತ್ತದೆ. ಜುಲೈ 29 ಎನ್ಯುಮರೇಶನ್ ಫಾರ್ಮ್‍ಗಳ ಡಿಜಿಟೈಸೇಶನ್‍ಗೆ ಕೊನೆಯ ದಿನವಾಗಿರುವುದರಿಂದ ಮತದಾರರು ಆದಷ್ಟು ಬೇಗ ಎನ್ಯುಮರೇಶನ್ ಫಾರ್ಮ್‍ಗಳನ್ನು ಭರ್ತಿ ಮಾಡಿ ಬಿ.ಎಲ್.ಒ ರವರು ಮನೆಗೆ ಬಂದಾಗ ವಿಳಂಬ ಮಾಡದೇ ನೀಡಬೇಕು. ಬಿ.ಎಲ್.ಒ ರವರು ಮತದಾರರಿಂದ ಸ್ವೀಕೃತವಾಗುವ ಎನ್ಯುಮರೇಶನ್ ಫಾರ್ಮ್‍ಗಳನ್ನು ಬಿ.ಎಲ್.ಒ ಆ್ಯಪ್‍ನಲ್ಲಿ ಡಿಜಿಟೈಸೇಶನ್ ಮಾಡಲು ಕನಿಷ್ಠ 2 ರಿಂದ 4 ನಿಮಿಷಗಳ ಸಮಯ ತಗಲುತ್ತದೆ. ಕೊನೆಯ ಹಂತದಲ್ಲಿ […]


