ಕರ್ನಾಟಕ ಬ್ಯಾಂಕ್‌ನಿಂದ ಸ್ನೇಹಾಲಯಕ್ಕೆ ಹೃದಯಸ್ಪರ್ಶಿ ಕೊಡುಗೆ
ಮಂಗಳೂರು: ಕರ್ನಾಟಕ ಬ್ಯಾಂಕ್ ತನ್ನ ಸಿಎಸ್ಆರ್ ಫಂಡ್ ಮೂಲಕ ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರಕ್ಕೆ ಕೊಡುಗೆ ನೀಡಿದೆ. ಜೂ.12 ರಂದು ಸ್ನೇಹಾಲಯದ ವೃದ್ಧರ ವಿಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 10.57 ಲಕ್ಷ ರೂ. ಮೊತ್ತದ 50 ಬೆಚ್ಚಗಿನ ಕೋಟ್ಗಳು, ಹಾಸಿಗೆಗಳು, ದಿಂಬುಗಳು ಮತ್ತು 700ಕ್ಕೂ ಅಧಿಕ ಹಾಸಿಗೆ ಹೊದಿಕೆಗಳು ಹಾಗೂ ದಿಂಬು ಕವರ್‌ಗಳನ್ನು ದಾನವಾಗಿ ನೀಡಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಂಕಿನ ಸಹಾಯಕ ಜನರಲ್ ಮ್ಯಾನೇಜರ್ ವಿಶ್ವನಾಥ್ ಎಸ್.ಆರ್. ಮತ್ತು ಉಚ್ಚಿಲ ಶಾಖೆಯ ಮ್ಯಾನೇಜರ್ ಶಾಮ್ ಕುಮಾರ್ […]