HOME
LATEST NEWS
ಮಂಗಳೂರಿನಲ್ಲಿ ಸಂತ ಅಂತೋನಿ ವಾರ್ಷಿಕ ಮಹೋತ್ಸವ
ಮಂಗಳೂರು: ಜಗತ್ಪ್ರಸಿದ್ಧ ಪವಾಡ ಪುರುಷ ಸಂತ ಅಂತೋನಿಯವರ ವಾರ್ಷಿಕ ಮಹೋತ್ಸವವು ಜೂನ್ 13 ರಂದು ಜೆಪ್ಪುವಿನ ಸಂತ ಅಂತೋನಿ ಆಶ್ರಮ ಹಾಗೂ ಮಿಲಾಗ್ರಿಸ್ ಸಂತ ಅಂತೋನಿ ಪುಣ್ಯಕ್ಷೇತ್ರದಲ್ಲಿ ಅತ್ಯಂತ ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಜರುಗಿತು. ನಾಡಿನೆಲ್ಲೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತಾದಿಗಳು ಮಹೋತ್ಸವದಲ್ಲಿ ಪಾಲ್ಗೊಂಡು ಸಂತ ಅಂತೋನಿಯವರ ಕೃಪಾಶೀರ್ವಾದ ಪಡೆದರು. ಮಹೋತ್ಸವದ ಪ್ರಧಾನ ಹಾಗೂ ಸಮಾರೋಪ ದಿವ್ಯ ಬಲಿಪೂಜೆಯು ಸಂಜೆ 6:00 ಗಂಟೆಗೆ ಮಿಲಾಗ್ರಿಸ್ ದೇವಾಲಯದಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ […]



