HOME
ರಾಷ್ಟ್ರ ಮಟ್ಟದ ವಿಶೇಷ ಮಕ್ಕಳ ಅಥ್ಲೆಟಿಕ್ ಸ್ಪರ್ಧೆಗೆ ಮಂಗಳೂರು ಸೆಂಟ್ ಲಾರೆನ್ಸ್ ಶಾಲೆಯ ವಿದ್ಯಾರ್ಥಿ ಆಯ್ಕೆ
ಮಂಗಳೂರು: ನಗರದ ಸೆಂಟ್ ಲಾರೆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಬೊಂದೇಲ್‌ನ ವಿದ್ಯಾರ್ಥಿ ಶ್ರೇಯಸ್ ಕುಮಾರ್ ಕೆ ರಾಜ್ಯ ಮಟ್ಟದ ವಿಶೇಷ ಮಕ್ಕಳ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಸಾಧನೆ ಮಾಡಿ ಶಾಲೆ ಹಾಗೂ ಕುಟುಂಬಕ್ಕೆ ಹೆಮ್ಮೆ ತಂದಿದ್ದಾನೆ. ಬೆಂಗಳೂರಿನ ರಾಮನಗರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಶ್ರೇಯಸ್ ಶಾಟ್‌ಪುಟ್ ಮತ್ತು ಜಾವೆಲಿನ್ ಎಸೆತ ಸ್ಪರ್ಧೆಗಳಲ್ಲಿ ಭಾಗವಹಿಸಿ, ಶಾಟ್‌ಪುಟ್‌ನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಶ್ರೇಯಸ್ ಅವರು ಶ್ರೀ ಪ್ರವೀಣ್ ಕುಮಾರ್ ಹಾಗೂ ಶ್ರೀಮತಿ ಕವಿತಾ ಜೆಕೆ ಅವರ […]


