HOME
LATEST NEWS
STATE
ವೃದ್ಧ ತಂದೆಯನ್ನು ನೋಡಿಕೊಳ್ಳದ ಮಕ್ಕಳು: ಆಸ್ತಿ ಮತ್ತೆ ತಂದೆಗೆ ವರ್ಗಾಯಿಸಿದ ಹೈಕೋರ್ಟ್
ಬೆಂಗಳೂರು: ಆಸ್ತಿ ಭಾಗವಾದ ಮೇಲೆ ವೃದ್ಧ ತಂದೆಯೋರ್ವರನ್ನು ಸರಿಯಾಗಿ ನೋಡಿಕೊಳ್ಳದ ಮಕ್ಕಳ ಹೆಸರಿಗೆ ವರ್ಗಾವಣೆಯಾದ ಗಿಫ್ಟ್ ಡೀಡ್ ಅನ್ನು ಮತ್ತೆ ತಂದೆಯ ಹೆಸರಿಗೆ ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ತುಮಕೂರಿನ ಹೆಬ್ಬೂರು ಹೋಬಳಿಯ ದೊಡ್ಡ ಗೊಲ್ಲಹಳ್ಳಿಯ ವೆಂಕಟಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ. 2007ರ ಹಿರಿಯ ನಾಗರಿಕರ ಮತ್ತು ಪೋಷಕರ ನಿರ್ವಹಣಾ ಮತ್ತು ಕಲ್ಯಾಣ ಕಾಯಿದೆ ಅನ್ವಯ ಕೃಷಿ ಭೂಮಿಯನ್ನು ಪುತ್ರಿಯರ ಹೆಸರಿಗೆ […]


