Tag: udupi diocease

HOME UDUPI

ಮಧ್ಯಪ್ರಾಚ್ಯದಲ್ಲಿ ಶಾಂತಿಗಾಗಿ ಮಾ.8 ರಂದು ವಿಶೇಷ ಪ್ರಾರ್ಥನೆ ಸಲ್ಲಿಸಿ: ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ

ಉಡುಪಿ: ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ಎಂದು ಕರೆ ನೀಡಲಾಗಿದ್ದು ಅದರಂತೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದಲ್ಲಿ ಮಾರ್ಚ್ 8 ರಂದು ಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಕ್ರೈಸ್ತ ಸಮುದಾಯಕ್ಕೆ ಮನವಿ ಮಾಡಿದ್ದಾರೆ. ಯುದ್ಧ ಮತ್ತು ಅಸ್ಥಿರತೆಯಿಂದ ಉಂಟಾಗುತ್ತಿರುವ ಮಾನವೀಯ ದುಃಖವು ವಿಶ್ವಮಾನವ ಕುಟುಂಬಕ್ಕೆ ಆಳವಾದ ಗಾಯವನ್ನುಂಟುಮಾಡುತ್ತಿದೆ. […]