ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನವನ್ನು ನೀಡುತ್ತಿರುವ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ
ನಹೀ ಜ್ಞಾನೇನ ಸದೃಶಂ : ಜ್ಞಾನಕ್ಕಿಂತ ಮಿಗಿಲಾದದ್ದು ಈ ಜಗತ್ತಿನಲ್ಲಿ ಬೇರೆ ಯಾವುದೂ ಇಲ್ಲ… ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನವನ್ನು ನೀಡುತ್ತಿರುವ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಇದರ 2025- 26 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ನೂತನ ಮುಖ್ಯ ಶಿಕ್ಷಕರಾಗಿ ನಿಯೋಜನೆಗೊಂಡಿರುವ ವಂದನೀಯ ಫಾ. ಅಮಿತ್ ಪ್ರಕಾಶ್ ರೋಡ್ರಿಗಸ್ ಇವರ ಸ್ವಾಗತ ಕಾರ್ಯಕ್ರಮವನ್ನು ವಿನೂತನ ಶೈಲಿಯೊಂದಿಗೆ ಬಹಳ ಅದ್ದೂರಿಯಾಗಿ ಆಚರಿಸಲಾಯಿತು. ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ ದಾಖಲಾತಿ ಹೊಂದಿರುವ ವಿದ್ಯಾರ್ಥಿಗಳಿಗೆ ಹೂವಿನೊಂದಿಗೆ ಸ್ವಾಗತಿಸಿದ್ದು […]