Tag: ಅಕ್ರಮ ಬಾಂಗ್ಲಾ ವಲಸಿಗರಿಗೆ ಪಿಆರ್‌ಸಿ ಪ್ರಮಾಣಪತ್ರ ವರದಾನ: ಶಾಸಕ ವೇದವ್ಯಾಸ ಕಾಮತ್ ಗಂಭೀರ ಆರೋಪ

LATEST NEWS

ಅಕ್ರಮ ಬಾಂಗ್ಲಾ ವಲಸಿಗರಿಗೆ ಪಿಆರ್‌ಸಿ ಪ್ರಮಾಣಪತ್ರ ವರದಾನ: ಶಾಸಕ ವೇದವ್ಯಾಸ ಕಾಮತ್ ಗಂಭೀರ ಆರೋಪ

ಮಂಗಳೂರು, ಜುಲೈ 16: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 19 ಬಾಂಗ್ಲಾ ಪ್ರಜೆಗಳ ಬಂಧನವಾಗಿದ್ದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸ್ ಇಲಾಖೆಗೆ ಸಮಸ್ತ ಸಾರ್ವಜನಿಕರ ಪರವಾಗಿ ಅಭಿನಂದನೆಗಳು. ಇದು ಸಂಪೂರ್ಣವಾಗಿ ಪೊಲೀಸ್ ಇಲಾಖೆಯ ಕಾರ್ಯಾಚರಣೆಯಾಗಿದ್ದು, ಎಳ್ಳಷ್ಟೂ ರಾಜ್ಯ ಕಾಂಗ್ರೆಸ್ ಸರ್ಕಾರದ ಪಾತ್ರವಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ಅಕ್ರಮ ವಲಸಿಗರಿಗೆ ವರದಾನವಾಗಿ ಅಧಿಕೃತವಾಗಿ ಮತದಾರರ ಪಟ್ಟಿಗೆ […]