Tag: *ಅಭಿವೃದ್ಧಿಯಲ್ಲಿ ಹೊಸ ಭರವಸೆ ಮೂಡಿಸಿದ ಕೇಂದ್ರ ಬಜೆಟ್:- ಶಾಸಕ ಕಾಮತ್*

DAKSHINA KANNADA HOME

*ಅಭಿವೃದ್ಧಿಯಲ್ಲಿ ಹೊಸ ಭರವಸೆ ಮೂಡಿಸಿದ ಕೇಂದ್ರ ಬಜೆಟ್:- ಶಾಸಕ ಕಾಮತ್*

ಮಂಗಳೂರು : ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2026ರ ಕೇಂದ್ರ ಬಜೆಟ್ ಭವಿಷ್ಯದ ಭಾರತದ ಅಭಿವೃದ್ಧಿಯಲ್ಲಿ ಹೊಸ ಭರವಸೆ ಮೂಡಿಸಿರುವ ದೂರದೃಷ್ಟಿತ್ವದ ಬಜೆಟ್ ಎಂದು ಮಂಗಳೂರು ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರು ಪ್ರತಿಕ್ರಿಯಿಸಿದರು. ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು, ನಾಗರಿಕರ ಆಶಯಗಳನ್ನು ಈಡೇರಿಸಲು ಮತ್ತು ಸಂಪನ್ಮೂಲಗಳ ಸಾರ್ವತ್ರಿಕ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ‘ಮೂರು ಕರ್ತವ್ಯ’ ಎಂಬ ವ್ಯವಸ್ಥಿತ ಚೌಕಟ್ಟನ್ನು ಪರಿಚಯ ಮಾಡಿದೆ. ಈ ಮೂರು ಕರ್ತವ್ಯಗಳು ರೈತರು, ಯುವಕರು, ಮಹಿಳೆಯರು, ಹಿಂದುಳಿದ ವರ್ಗದವರು ಮತ್ತು ಪ್ರತಿ ಪ್ರದೇಶಕ್ಕೆ […]