Tag: *ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯುತ್ತದೆ. ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ*

DAKSHINA KANNADA HOME

*ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯುತ್ತದೆ. ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ*

ಬೆಂಗಳೂರು ಅ 8: ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು. ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು […]