Tag: ಆತ್ಮಗಳ ಸದ್ಗತಿಗೆ ಕ್ರೈಸ್ತರಿಂದ ವಿಶೇಷ ಪ್ರಾರ್ಥನೆ

COMMUNITY NEWS HOME LATEST NEWS

ಆತ್ಮಗಳ ಸದ್ಗತಿಗೆ ಕ್ರೈಸ್ತರಿಂದ ವಿಶೇಷ ಪ್ರಾರ್ಥನೆ

ಮಂಗಳೂರು, ನ. 2: ಎಲ್ಲ ಧರ್ಮಗಳಲ್ಲೂ ಕುಟುಂಬಸ್ಥರನ್ನು ಸ್ಮರಿಸುವ ಸಂಪ್ರದಾಯವಿದೆ. ಅಂತೆಯೇ ಕೆಥೋಲಿಕರು ಕೂಡ ವಿಶಿಷ್ಟವಾಗಿ ನೆನಪಿಸಿಕೊಳ್ಳುತ್ತಾರೆ. ನ. 2ರಂದು ಕೆಥೋಲಿಕ್ ಧರ್ಮಸಭೆಯಲ್ಲಿ ಮೃತಪಟ್ಟಿರುವ ಭಕ್ತ ವಿಶ್ವಾಸಿಗಳನ್ನು ಭಕ್ತಿ ಪೂರ್ವಕವಾಗಿ ಸ್ಮರಿಸಲಾಯಿತು.ಆಲ್ ಸೋಲ್ಸ್ ಡೇಯನ್ನು ದ.ಕ. ಹಾಗೂ ಉಡುಪಿ ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆ ಹಾಗೂ ಸಮಾಧಿಯಲ್ಲಿ ಪ್ರಾರ್ಥನೆ ನಡೆಸುವ ಮೂಲಕ ಆಚರಿಸಲಾಯಿತು. ಮೃತಪಟ್ಟ ಸದಸ್ಯರ ನೆಚ್ಚಿನ ತಿನಿಸುಗಳನ್ನು ಮನೆಯಲ್ಲಿ ತಯಾರಿಸಿ ಕೆಲವು ಕುಟುಂಬದವರು ಮೃತರನ್ನು ಸ್ಥರಿಸಿದರು.ನಮ್ಮೊಂದಿಗಿದ್ದು ನಮ್ಮನ್ನು ಅಗಲಿದವರು ಅನೇಕರು ದೇವರ ವಾಕ್ಯದಂತೆ ನಡೆಯದೆ […]