Tag: ಆಧುನಿಕ ಭಾರತ ನಿರ್ಮಾಣಕ್ಕೆ ಜವಾಹರಲಾಲ್ ನೆಹರೂ ಭದ್ರಬುನಾದಿ: ಬಿ.ರಮನಾಥ ರೈ

LATEST NEWS

ಆಧುನಿಕ ಭಾರತ ನಿರ್ಮಾಣಕ್ಕೆ ಜವಾಹರಲಾಲ್ ನೆಹರೂ ಭದ್ರ ಬುನಾದಿ: ಬಿ.ರಮನಾಥ ರೈ

ಮಂಗಳೂರು: ಮೇ 27: ಜವಾಹರಲಾಲ್ ನೆಹರೂ ಅವರು ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದು ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ಮಾಜಿ ಸಚಿವ ಬಿ.ರಮನಾಥ ರೈ ಹೇಳಿದ್ದಾರೆ. ಬುಧವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಅವರು ಮಾತನಾಡಿದರು. ನೆಹರೂ ಅವರು ಪ್ರಧಾನಿಯಾಗಿದ್ದ 17 ವರ್ಷಗಳ […]