Tag: ಆಧ್ಯಾತ್ಮವೇ ಇಂದಿನ ಸಮಾಜದ ಸಮಸ್ಯೆಗಳಿಗೆ ಪರಿಹಾರ’ – ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ

LATEST NEWS

ಆಧ್ಯಾತ್ಮವೇ ಇಂದಿನ ಸಮಾಜದ ಸಮಸ್ಯೆಗಳಿಗೆ ಪರಿಹಾರ’ – ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ

ಮಂಗಳೂರು, ಜೂ. 14 : ಆರಾಧನೆ ಮತ್ತು ಆಧ್ಯಾತ್ಮಿಕ ಚಿಂತನೆಯ ಮೂಲಕ ಆನ್ನೋನ್ನತಿ ಸಾಧಿಸಲು ಸಾಧ್ಯವಾಗುತ್ತದೆ. ಭಜನೆ, ಧ್ಯಾನ ಹಾಗೂ ಸಂಕೀರ್ತನೆಗಳಿಂದ ಮನಸ್ಸು ಪ್ರಫುಲ್ಲಗೊಂಡು ನೆಮ್ಮದಿ ದೊರೆಯುತ್ತದೆ ಎಂದು ಮಾಣಿಲ ಶ್ರೀಧಾಮ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಮಾಣಿಲ ಶ್ರೀಧಾಮದಲ್ಲಿ ನಡೆಯಲಿರುವ 27ನೇ ವರ್ಷದ 48 ದಿನಗಳ ವರಮಹಾಲಕ್ಷ್ಮೀ ಆಚರಣೆಯ ಹಿನ್ನೆಲೆಯಲ್ಲಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅನುಗ್ರಹ ಸಂದೇಶ ನೀಡಿದ ಅವರು, ಇಂದಿನ ಸಮಾಜದಲ್ಲಿ ಆಧ್ಯಾತ್ಮಿಕ ಮೌಲ್ಯಗಳ ಅಗತ್ಯತೆಯನ್ನು ಒತ್ತಿಹೇಳಿದರು. […]