Tag: ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: 32.06 ಲಕ್ಷರೂ. ವಂಚನೆ; ದೂರು

DAKSHINA KANNADA HOME

ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: 32.06 ಲಕ್ಷರೂ. ವಂಚನೆ; ದೂರು

ಮಂಗಳೂರು, ನ. 3: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭಾಂಶ ದೊರೆಯುವುದಾಗಿ ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಸೆ. 9ರಂದು ಫೇಸ್‌ಬುಕ್ ನೋಡುತ್ತಿರುವ ಸಂದರ್ಭದಲ್ಲಿ ಕಾವ್ಯಾ ಶೆಟ್ಟಿ ಹೆಸರಿನಲ್ಲಿ ಸ್ನೇಹದ ವಿನಂತಿ ಬಂದಿತ್ತು. ಅದಕ್ಕೆ ಒಪ್ಪಿಗೆ ನೀಡಿ ಅವರೊಂದಿಗೆ, ಸಂದೇಶಗಳ ವಿನಿಮಯ ನಡೆಸಿದ್ದರು ಆಕೆ ತಾನು ಮುಂಬಯಿನಲ್ಲಿ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದು.ಅದರಿಂದ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿದ್ದಳು. ಇದರಿಂದ ಆಸಕ್ತನಾಗಿ ಟ್ರೇಡಿಂಗ್‌ನಲ್ಲಿ ಕೆಲಸ ಮಾಡಲು ಒಪ್ಪಿದ್ದಾರೆ. […]