Tag: ಉಡುಪಿ ಧರ್ಮಕ್ಷೇತ್ರಕ್ಕೆ ನೂತನ ಬಿಷಪ್ ಆಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ನೇಮಕ

DAKSHINA KANNADA HOME UDUPI

*ಉಡುಪಿ ಧರ್ಮಕ್ಷೇತ್ರಕ್ಕೆ ನೂತನ ಬಿಷಪ್ ಆಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ನೇಮಕ*

ಉಡುಪಿ ಧರ್ಮಕ್ಷೇತ್ರದ ನೂತನ ಬಿಷಪ್ ಆಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರನ್ನು ಪೋಪ್ ಲಿಯೋ XIV ನೇಮಕ ಮಾಡಿದ್ದಾರೆ. ಪ್ರಸ್ತುತ ಅವರು ಶಿರ್ವಾದ ಆರೋಗ್ಯ ಮಾತೆ ದೇವಾಲಯದ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ನೇಮಕಾತಿಯನ್ನು ಇಂದು ಜನವರಿ 31ರಂದು ಶನಿವಾರ ರೋಮ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ (ಭಾರತೀಯ ಕಾಲಮಾನ ಸಂಜೆ 4.30) ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಅದೇ ವೇಳೆ ಉಡುಪಿ ಕಲ್ಯಾಣ್‌ ಪುರದ ಮಿಲಾಗ್ರಿಸ್‌ ಮಾತೆ ದೇವಾಲಯದಲ್ಲಿಯೂ ಘೋಷಿಸಲಾಯಿತು. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರು 1962 […]