Tag: ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

DAKSHINA KANNADA HOME

ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

ಮಂಗಳೂರು ಆಗಸ್ಟ್ 10: ಸುರತ್ಕಲ್ ಶಾಖೆಯಲ್ಲಿ ತನ್ನ 10 ನೇ ಎಟಿಎಂ ಅನ್ನು ಉದ್ಘಾಟಿಸುವ ಮೂಲಕ ಎಂ.ಸಿ.ಸಿ. ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸಮಾರಂಭವು ಸುರತ್ಕಲ್‌ನ ಸೇಕ್ರೆಡ್ ಹಾರ್ಟ್ ಚರ್ಚ್’ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟರ್ ಪೆರಿಸ್ ಅವರ ಆಶೀರ್ವಾದದೊಂದಿಗೆ ಪ್ರಾರಂಭವಾಯಿತು, ಉಪಯೋಗಿಸಿದ ವಾಹನ ಮಾರಾಟ ಸಲಹೆಗಾರರಾದ ಶ್ರೀ ಮೊಹಮ್ಮದ್ ಹನೀಫ್ ಅವರು ಎಟಿಎಂ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು. ಮುಕ್ಕಾದ ಹೋಲಿ ಸ್ಪಿರಿಟ್ ಚರ್ಚ್’ನ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ಪಿಂಟೊ ಅವರ ಉಪಸ್ಥಿತರಿದ್ದರು. ಎಟಿಎಂ ನಿಂದ […]