Tag: ಓಲೈಕೆಗಾಗಿ ಬ್ರದರ್ಸ್ ಗಳಿಗೆ ಅಮಾಯಕ ಪಟ್ಟ ಕಟ್ಟಿದ ಕಾಂಗ್ರೆಸ್ :- ಶಾಸಕ ಕಾಮತ್ ಆಕ್ರೋಶ

LATEST NEWS

ಓಲೈಕೆಗಾಗಿ ಬ್ರದರ್ಸ್ ಗಳಿಗೆ ಅಮಾಯಕ ಪಟ್ಟ ಕಟ್ಟಿದ ಕಾಂಗ್ರೆಸ್ :- ಶಾಸಕ ಕಾಮತ್ ಆಕ್ರೋಶ

ಮಂಗಳೂರು:ಕಲಬುರಗಿಯ ಆಳಂದದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಪವಿತ್ರ ಶಿವಲಿಂಗದ ವಿರೂಪಗೊಳಿಸಿ, ಭಕ್ತರು ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ ಗಂಭೀರ ಅಪರಾಧಿಗಳನ್ನು ಕಾಂಗ್ರೆಸ್ ಸರ್ಕಾರ ‘ಅಮಾಯಕರು’ ಎಂದು ಬಿಂಬಿಸಲು ಹೊರಟಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಆಳಂದದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿ, ಜಿಲ್ಲಾಧಿಕಾರಿ ಮತ್ತು ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಸಮಾಜಘಾತುಕ ಶಕ್ತಿಗಳ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲು ಸರ್ಕಾರ ಮುಂದಾಗಿರುವುದು ಖಂಡನೀಯ. […]