Tag: ಕಡಬ ತಾ.ಗೆ ಅಗ್ನಿಶಾಮಕ ಠಾಣೆ ಮಂಜೂರು – ಗೃಹ ಸಚಿವ ಡಾ.ಜಿ.ಪರಮೇಶ್ವರ*

DAKSHINA KANNADA HOME

*ಮೂಲ್ಕಿ, ಕಡಬ ತಾ.ಗೆ ಅಗ್ನಿಶಾಮಕ ಠಾಣೆ ಮಂಜೂರು – ಗೃಹ ಸಚಿವ ಡಾ.ಜಿ.ಪರಮೇಶ್ವರ*

ಮಂಗಳೂರು, ಜು.9 ಮುಲ್ಕಿ ಮತ್ತು ಕಡಬ ತಾಲೂಕಿಗೆ ಅಗ್ನಿಶಾಮಕ ಠಾಣೆಯನ್ನು ಮಂಜೂರುಗೊಳಿಸಿದ್ದು, ಶೀಘ್ರದಲ್ಲಿ ಇದಕ್ಕೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.ಅವರು ಬುಧವಾರ ಪಜೀರಿನಲ್ಲಿ ಉಳ್ಳಾಲ ತಾಲೂಕು ಅಗ್ನಿಶಾಮಕ ಠಾಣೆಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಗ್ನಿಶಾಮಕ ಇಲಾಖೆಗೆ ತುರ್ತು ಸಂದರ್ಭ ನಿರ್ವಹಣೆಗೆ ರೂ. 50 ಕೋಟಿ ವೆಚ್ಚದಲ್ಲಿ ಹೊಸ ವಾಹನಗಳ ಖರೀದಿಗೆ ಮಂಜೂರಾತಿ ನೀಡಲಾಗಿದೆ. 15 ವರ್ಷ ದಾಟಿದ ವಾಹನಗಳನ್ನು ಬಳಸುವಂತಿಲ್ಲ ಎಂಬ ನಿಯಮದಿಂದ ಅಗ್ನಿಶಾಮಕ ಇಲಾಖೆಯ […]