COMMUNITY NEWS
DAKSHINA KANNADA
HOME
LATEST NEWS
ಕಯ್ಯಾರು ಹಳೆ ಚರ್ಚ್ ಕೆಡವಿದ್ದು ನಮಗೆ ನೋವುಂಟು ಮಾಡಿದೆ: ವಿಲ್ಸನ್ ಕಯ್ಯಾರ್
ಮಂಗಳೂರು: ಕಾಸರಗೋಡಿನ ಕಯ್ಯಾರು ಗ್ರಾಮದಲ್ಲಿರುವ 73 ವರ್ಷ ಹಳೆಯದಾದ ಕ್ರಿಸ್ತರಾಜ ದೇವಾಲಯವು ಕೆಡವಿದ್ದು ನೋವುಂಟು ಮಾಡಿದೆ ಎಂದು ವಿಲ್ಸನ್ ಕಯ್ಯಾರ್ ಆರೋಪಿಸಿದ್ದಾರೆ. ಈ ಬಗ್ಗೆ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 1953ರಲ್ಲಿ ಫಾ. ಲಾರೆನ್ಸ್ ಎಸ್. ಪಾಯ್ಸ್ ಅವರ ನೇತೃತ್ವದಲ್ಲಿ ನಿರ್ಮಿಸಲಾಗಿತ್ತು. 1956ರ ಏಪ್ರಿಲ್ 25ರಂದು ಮಂಗಳೂರು ಧರ್ಮಪ್ರಾಂತ್ಯದ ಆಗಿನ ಬಿಷಪ್ ಅ.ವಂ. ಬೇಸಿಲ್ ಎಫ್. ಡಿ’ಸೋಜಾ ಅವರಿಂದ ಉದ್ಘಾಟಿಸಲ್ಪಟ್ಟಿತ್ತು. ಕಯ್ಯಾರ್ ಹಳೆ ಚರ್ಚ್ ಕೆಡವಲು ಚರ್ಚ್ ಮಹಾಸಭೆಯಲ್ಲೇ ಒಪ್ಪಿಗೆ: ಆಡಳಿತ ಮಂಡಳಿ ಸ್ಪಷ್ಟನೆ […]


