Tag: *ಕರ್ನಾಟಕ-ಕೇರಳ ಗಡಿ ಭಾಗದ ಶಿರಿಯಾ ನದಿಗೆ ಸೇತುವೆ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ ಸ್ಥಳ ಪರಿಶೀಲನೆ*

DAKSHINA KANNADA HOME

*ಕರ್ನಾಟಕ-ಕೇರಳ ಗಡಿ ಭಾಗದ ಶಿರಿಯಾ ನದಿಗೆ ಸೇತುವೆ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ ಸ್ಥಳ ಪರಿಶೀಲನೆ*

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಣಿಲ ಗ್ರಾಮದ ಶಿರಿಯಾ ನದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಿಸಬೇಕೆಂಬ ದಶಕಗಳ ಕಾಲದ ಬೇಡಿಕೆಗೆ ಸಂಬಂಧಿಸಿದಂತೆ ಲೋಕೋಪ ಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಸ್ಥಳ ಪರಿಶೀಲನೆ ನಡೆಸಿದರು. ಮಾಣಿಲ ಭಾಗದ ಜನರು ಕೇರಳದ ಪ್ರದೇಶಗಳಿಗೆ ತೆರಳಲು ಮತ್ತು ಗಡಿ ಭಾಗದ ಸಂಪರ್ಕ ಸುಗಮ ಗೊಳಿಸಲು ಈ ಸೇತುವೆಯ ನಿರ್ಮಾಣ ಅತ್ಯಂತ ಅವಶ್ಯಕವಾಗಿದೆ. ಪ್ರಸ್ತುತ ಮಳೆಗಾಲದಲ್ಲಿ ಹಾಗೂ ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ […]