HOME
STATE
ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಶ್ರೀಮತಿ ಶಾಲೆಟ್ ಪಿಂಟೋ ಬೆಂಗಳೂರು ಕಚೇರಿಯಲ್ಲಿ ಅಧಿಕಾರ ಸ್ವೀಕಾರ
ಬೆಂಗಳೂರು .ಅಕ್ಟೋಬರ್.15: ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ನೂತನವಾಗಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀಮತಿ ಶಾಲೆಟ್ ಪಿಂಟೋ ರವರು ಬೆಂಗಳೂರುನ ಮಂಡಳಿಯ ಕಛೇರಿಯಲ್ಲಿ ಇವತ್ತು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ ಮಾಜಿ ಸಚಿವರಾದ ರಮಾನಾಥ ರೈ,ಅಭಯಚಂದ್ರಜೈನ್,ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ,ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಮೆಸ್ಕಾಂ ಅದ್ಯಕ್ಷರಾದ ಹರೀಶ್ ಕುಮಾರ್,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎ […]


