Tag: ಕಾಂಗ್ರೆಸ್ ಸರ್ಕಾರದ “ಶವಯಾತ್ರೆಯನ್ನು” ಮಾಡಲು ರಾಜ್ಯದ ಜನತೆಯೇ ನಿರ್ಧರಿಸಿದ್ದಾರೆ. ಶಾಸಕ ವೇದವ್ಯಾಸ ಕಾಮತ್

DAKSHINA KANNADA HOME

ಕಾಂಗ್ರೆಸ್ ಸರ್ಕಾರದ “ಶವಯಾತ್ರೆಯನ್ನು” ಮಾಡಲು ರಾಜ್ಯದ ಜನತೆಯೇ ನಿರ್ಧರಿಸಿದ್ದಾರೆ. ಶಾಸಕ ವೇದವ್ಯಾಸ ಕಾಮತ್

ಮಂಗಳೂರಿನ ಕಾಂಗ್ರೆಸ್ ನಾಯಕರು ಬೆಟ್ಟದಷ್ಟು ಸಮಸ್ಯೆಯನ್ನು ತಮ್ಮಲ್ಲಿಯೇ ಇಟ್ಟುಕೊಂಡು, ಕೇಂದ್ರ ಸರ್ಕಾರದ ವಿಬಿ-ಜಿ ರಾಮ್ ಜಿ ವಿರುದ್ಧ ಸ್ವಾರ್ಥದ “ಪಾದಯಾತ್ರೆ” ಮಾಡಲು ಹೊರಟಿದ್ದಾರೆ. ವಾಸ್ತವದಲ್ಲಿ ರಾಜ್ಯದ ಜನರಿಗೆ ಸರಿಯಾಗಿ ಸವಲತ್ತು ನೀಡಲಾಗದ ಈ ಕಾಂಗ್ರೆಸ್ ಸರ್ಕಾರದ “ಶವಯಾತ್ರೆಯನ್ನು” ಮಾಡಲು ರಾಜ್ಯದ ಜನತೆಯೇ ನಿರ್ಧರಿಸಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಅವ್ಯವಸ್ಥೆಯಿಂದಾಗಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಇ-ಖಾತಾ ಸಮಸ್ಯೆ ತಾರಕಕ್ಕೇರಿದೆ. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ ಆದಾಯವೂ ಕಡಿಮೆಯಾಗುತ್ತಿದೆ. ನಗರದ ಜೈಲ್ ಜಾಮರ್ […]