Tag: *ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ತೀವ್ರವಾಗಿ ಖಂಡಿಸಿದ ಜಿಲ್ಲಾ ಬಿಜೆಪಿ ಯುವ ಮೋರ್ಚಾ*

DAKSHINA KANNADA HOME

*ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ತೀವ್ರವಾಗಿ ಖಂಡಿಸಿದ ಜಿಲ್ಲಾ ಬಿಜೆಪಿ ಯುವ ಮೋರ್ಚಾ*

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸತತವಾಗಿ ಹಿಂದೂ ವಿರೋಧಿ ಹಾಗೂ ಅರಾಜಕತೆಯ ನೀತಿಯನ್ನು ಅನುಸರಿಸುತ್ತಿರುವುದನ್ನು ಜಿಲ್ಲಾ ಬಿಜೆಪಿ ಯುವ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ. ಸಮಾಜಘಾತುಕ ಶಕ್ತಿಯಾದ PFI ಸಂಘಟನೆಯ 1,600 ಕ್ಕೂ ಹೆಚ್ಚು ಕಾರ್ಯಕರ್ತರ ಮೇಲಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ವಾಪಸ್ ಪಡೆಯುವ ಮೂಲಕ ಉಗ್ರಗಾಮಿ ಮನಸ್ಥಿತಿಗೆ ಕುಮ್ಮಕ್ಕು ನೀಡುತ್ತಿರುವ ಈ ಸರ್ಕಾರ, ದೇಶಭಕ್ತ ಹಿಂದೂ ಕಾರ್ಯಕರ್ತರ ದಮನಕ್ಕೆ ಮುಂದಾಗಿರುವುದು ಅತ್ಯಂತ ಶೋಚನೀಯ. ಇತ್ತೀಚೆಗೆ ಉಡುಪಿ ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಶತಮಾನಗಳ ಸಂಪ್ರದಾಯದಂತೆ […]