DAKSHINA KANNADA
HOME
LATEST NEWS
ಮಂಗಳೂರು ಮೂಲದ ರೌಡಿ ಶೀಟರ್‌ಗಳಿಂದ ಜೈಲು ಸಿಬ್ಬಂದಿ ಮೇಲೆ ಹಲ್ಲೆ
ಕಾರವಾರ: ಮಂಗಳೂರು ಮೂಲದ ವಿಚಾರಣಾಧೀನ ರೌಡಿ ಶೀಟರ್‌ಗಳಿಬ್ಬರು ಕಾರವಾರ ಕಾರಾಗೃಹದಲ್ಲಿ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮಂಗಳೂರು ಮೂಲದ ರೌಡಿ ಶೀಟರ್‌ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳು. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇವರನ್ನು, ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾದ ಕಾರಣ ಕಾರವಾರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಮಾದಕ ವಸ್ತು ಒದಗಿಸುವಂತೆ ಗಲಾಟೆ ಮಾಡಿದ ಕೈದಿಗಳು ಪರಸ್ಪರ […]


