DAKSHINA KANNADA
HOME
*ಕಿರು ಉದ್ದಿಮೆಗಳಿಗೆ ತ್ವರಿತ ಸಾಲ ಮಂಜೂರು- ಬ್ಯಾಂಕ್ಗಳಿಗೆ ಸಂಸದರ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚನೆ*
ಮಂಗಳೂರು. ಸೆ.3 : ಹೊಸ ಆಹಾರ ಸಂಸ್ಕರಣೆ ಉದ್ಯಮ ಅಥವಾ ಕಿರು ಉದ್ಯಮಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಸಾಲ ಮಂಜೂರಾತಿಯನ್ನು ಬ್ಯಾಂಕುಗಳು ತ್ವರಿತವಾಗಿ ಮಾಡಲು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚಿಸಿದ್ದಾರೆ. ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಬುಧವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (Pಒಈಒಇ) ಯೋಜನೆಯಡಿ ಒಂದು ದಿನದ […]


