LATEST NEWS
ಕುದ್ರೋಳಿ ಭಗವತಿ ದೇವಸ್ಥಾನದಿಂದ ಕಟ್ಟೆಮಾರುವರೆಗೆ ರಸ್ತೆ ಅಗಲೀಕರಣ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಅಧಿಕಾರಿಗಳು ಸಭೆ
ಮಂಗಳೂರು, ಜೂನ್ 11: ನಗರದ ಕೊಡಿಯಾಲ್ ಬೈಲ್ನಲ್ಲಿರುವ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನ ದಿಂದ ಕಟ್ಟೆಮಾರುವರೆಗೆ ರಸ್ತೆ ಅಗಲೀಕರಣ ನಡೆಸುವ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿ ಗಳ ವಿಶೇಷ ಸಭೆಯು ಶಾಸಕ ಡಿ. ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು. ಇಲ್ಲಿನ ರಸ್ತೆ ಅಗಲೀಕರಣವು ಸ್ಥಳೀಯ ನಾಗರಿಕರ ಹಲವಾರು ವರ್ಷಗಳ ಪ್ರಮುಖ ಬೇಡಿಕೆಯಾಗಿದೆ. ಈ ಹಿಂದೆ ಹಲವು ಜನಪ್ರತಿನಿಧಿಗಳು ಪ್ರಯತ್ನಿಸಿದರೂ ಇದು ಸಾಧ್ಯವಾಗಿರಲಿಲ್ಲ. ರಸ್ತೆಗಳು ಅಗಲವಾದರೆ ಸುತ್ತಮುತ್ತಲಿನ ಎಲ್ಲಾ […]


