HOME
ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಗೋಕುಲಾಷ್ಟಮಿ
ಮಂಗಳೂರು : ಕೆನರಾ ಹೈ ಸ್ಕೂಲ್ ಅಸೋಸಿಯೇಷನ್, ಮಂಗಳೂರು, ಕೆನರಾ ಸಾಂಸ್ಕೃತಿಕ ಅಕಾಡೆಮಿಯ ಪ್ರಾಯೋಜಕತ್ವದಲ್ಲಿ, ಗೋಕುಲಾಷ್ಟಮಿ-2025 ಪ್ರಯುಕ್ತ ಮುದ್ದು ಕೃಷ್ಣ ವೇಷ ಸ್ಪರ್ಧೆವನ್ನು ಭವ್ಯವಾಗಿ ಆಯೋಜಿಸಲಾಯಿತು. ಭಾರತೀಯ ಪರಂಪರೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ವಿದ್ಯಾರ್ಥಿ ಹಾಗೂ ಯುವ ಸಮುದಾಯದಲ್ಲಿ ಬೆಳೆಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ನಡೆಸಲಾಯಿತು.ಟಿವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಕೆನರಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ. ವಾಸುದೇವ ಕಾಮತ್ ಉದ್ಘಾಟಿಸಿದರು. ಉಪಾಧ್ಯಕ್ಷ ಕೆ. […]