ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಿ.ಜೆ.ಪಿ ಬದುಕು – ಬರಹ: ರಾಷ್ಟ್ರೀಯ ವಿಚಾರ ಸಂಕಿರಣ
ಮಂಗಳೂರು: ಖ್ಯಾತ ಕೊಂಕಣಿ ಸಾಹಿತಿ ವಿ.ಜೆ.ಪಿ. ಸಲ್ಡಾನ್ಹಾ ಜನ್ಮಶತಾಬ್ದಿಯ ಪ್ರಯುಕ್ತ ಸಾಹಿತ್ಯ ಅಕಾಡೆಮಿ, ಹೊಸದೆಹಲಿ, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲ್ಯದ ಕೊಂಕಣಿ ಸಂಸ್ಥೆ – ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಸಹಯೋಗದೊಂದಿಗೆ ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಹಾಲ್‌ನಲ್ಲಿ ವಿ.ಜೆ.ಪಿ ಬದುಕು – ಬರಹದ ಬಗ್ಗೆ ಆಗಸ್ಟ್ 13, 14 ರಂದು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಿಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆ ಆ.12 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಇದೇ […]