ಡ್ಯೂಟಿಯಲ್ಲಿದ್ದ ಮಂಗಳೂರು ಟ್ರಾಫಿಕ್ ಪೊಲೀಸರ ಬೈಕ್ ಕಳ್ಳತನ: ಅರ್ಧ ಗಂಟೆಯ ಕೈಚಳಕ
ಮಂಗಳೂರು: ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರೊಬ್ಬರು ಪಾರ್ಕ್ ಮಾಡಿದ ಅರ್ಧಗಂಟೆಯೊಳಗೆ ಬೈಕು ಕಳವು ನಡೆಸಿದ ಬಗ್ಗೆ ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಪುನೀತ್ ಬಿ.ವೈ ಎಂಬುವವರು ಮಂಗಳೂರು ನಗರದ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಜ.5 ರಂದು ಮಂಗಳೂರು ಕೆ.ಬಿ.ಕಟ್ಟೆಯಲ್ಲಿ ಸಂಚಾರ ನಿಯಂತ್ರಣ ಕರ್ತವ್ಯಕ್ಕೆ ನೇಮಿಸಿದಂತೆ ಸಂಜೆ 5:30 ಗಂಟೆಗೆ ತನ್ನ ತಂದೆಯ ಹೆಸರಿನಲ್ಲಿರುವ KA-13-EG 3008 ನೋಂದಣಿಯ ಹೋಂಡಾ ಶೈನ್ […]









