ಊಟ ಮಾಡುತ್ತಿದ್ದಾಗ ಹಾಸ್ಟೆಲ್‌ಗೆ ನುಗ್ಗಿದ ವಿಮಾನ: 20 ಕ್ಕೂ ಅಧಿಕ ವಿದ್ಯಾರ್ಥಿಗಳು ಸಾವು..!
ಅಹಮದಾಬಾದ್: ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನ ಮೇಲೆ ಬಿದ್ದ ವಿಮಾನ ಈ ದುರಂತರದಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿತ್ತು. ಈ ದುರಂತವು ಮಧ್ಯಾಹ್ನ 1:30ರ ವೇಳೆಗೆ ಸಂಭವಿಸಿದೆ. ಈ ವೇಳೆ ಕೆಲವರು ಊಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅಲ್ಲಿದ್ದ ಆಹಾರ, ಪಾತ್ರೆಗಳು ಚೆಲ್ಲಾಪಿಲ್ಲಿಯಾಗಿದ್ದು, ಕಾಲೇಜು ಕಟ್ಟಡ ಧ್ವಂಸವಾಗಿದೆ. ವಿಮಾನ ಮಧ್ಯಾಹ್ನ 1.17 ಕ್ಕೆ ಟೇಕ್ ಆಫ್ ಆಗಿತ್ತು. ವಿಮಾನ ನಿಲ್ದಾಣದ ಬಳಿಯ ಸರಕು ಕಚೇರಿಯಲ್ಲಿ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕಟ್ಟಡವೂ ಸಂಪೂರ್ಣವಾಗಿ […]