ವಿಟ್ಲ: ದೇಲಂತಬೇಟ್ಟು ಚರ್ಚ್ಗೆ ನೂತನ ಧರ್ಮಗುರು ಆಗಮನ- ವಂ. ಸುನೀಲ್ ಪಿಂಟೋಗೆ ವಿದಾಯ
ವಿಟ್ಲ: ಸಂತ ಪೌಲರ ದೇವಾಲಯ ದೇಲಂತ ಬೇಟ್ಟು ಇಲ್ಲಿಗೆ ನೂತನ ಧರ್ಮ ಗುರುಗಳಾಗಿ ಫಾದರ್ ರಿಚಾರ್ಜ್ ಡಿಸೋಜ ಅವರು ಮೇ 27 ರಂದು ಆಗಮಿಸಿದರು. ಈ ವೇಳೆ ಅವರನ್ನು ಭಕ್ತಾದಿಗಳು ಸ್ವಾಗತಿಸಿದರು. ನಿರ್ಗಮಿತ ಧರ್ಮಗುರು ವಂ. ಸುನೀಲ್ ಅವರು ನೂತನ ಧರ್ಮಗುರುಗಳಿಗೆ ಅಧಿಕಾರ ಹಸ್ತಾಂತರಿಸಿದರು. ನಿರ್ಗಮಿತ ಧರ್ಮಗುರುಗಳಿಗೆ ವಿದಾಯ ಸಂತ ಪೌಲರ ದೇವಾಲಯದಲ್ಲಿ ಆರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಧರ್ಮಗುರು ವಂ. ಸುನೀಲ್ ಅವರನ್ನು ಚರ್ಚ್ ಭಕ್ತಾಧಿಗಳು ಭಾರವಾದ ಮನಸ್ಸಿನಿಂದ ವಿದಾಯ ಹೇಳಿದರು. ಈ ವೇಳೆ ಅವರು […]











