HOME
NATIONAL
ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು .ಸಂಸದ ಕ್ಯಾ. ಚೌಟ
ನವದೆಹಲಿ: ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ (DCCC) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ 1.49 ಕೋಟಿ ರೂ. ವರೆಗೆ ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ನಗರ- ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ, ಪರಿಣಾಮಕಾರಿ ಸುಶ್ರೂಶೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ […]