DAKSHINA KANNADA
HOME
*ಕೇರಳ, ಗೋವಾ ಮಾದರಿಯಲ್ಲಿ ಸಿಆರ್ ಜಡ್ ಕಾನೂನು ಸರಳೀಕರಣ; ಕೇಂದ್ರ ಪ್ರವಾಸೋದ್ಯಮ, ಪರಿಸರ ಸಚಿವರ ಭೇಟಿಗೆ ನಿಯೋಗ: ಡಿಸಿಎಂ ಡಿ.ಕೆ. ಶಿವಕುಮಾರ್*
ಮಂಗಳೂರು, ಜ.11: ಕೇರಳ ಹಾಗೂ ಗೋವಾ ಮಾದರಿಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿಆರ್ ಜೆಡ್) ಕಾನೂನು ಸರಳೀಕರಣ ಮಾಡಲಾಗುವುದು. ಇದರ ಬಗ್ಗೆ ಕೇಂದ್ರ ಪ್ರವಾಸೋದ್ಯಮ, ಪರಿಸರ ಸಚಿವರ ಬಳಿ ನಿಯೋಗ ತೆರಳಿ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಂಗಳೂರಿನಲ್ಲಿ ನಡೆದ ‘ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ 2026’ ರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಮುಖ್ಯಮಂತ್ರಿಯವರ ಸಮ್ಮುಖದಲ್ಲಿ ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ಇತರೇ ಸಂಬಂಧಪಟ್ಟವರ ಜೊತೆ ಸಿಆರ್ ಜಡ್ ವಿಚಾರ […]


