HOME
LATEST NEWS
ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್ನ ನಿರ್ಮಾಣ ಕಾಮಗಾರಿ ಚುರುಕು ಸಂಸದ ಕ್ಯಾ ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ*
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಹಾಗೂ ಕೈಗಾರಿಕಾ ರಂಗಕ್ಕೆ ಹೊಸ ಶಕ್ತಿ ತುಂಬಲಿರುವ ಗಂಜಿಮಠದಲ್ಲಿ ನಿರ್ಮಾಣ ಹಂತದಲ್ಲಿರುವ ಮಹತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ಯೋಜನಾ ಪ್ರದೇಶಕ್ಕೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರೊಂದಿಗೆ ಇಂದು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ಭೇಟಿ ವೇಳೆ ಸಂಸದರು ಪಾರ್ಕ್ನ ರಸ್ತೆ, ವಿದ್ಯುತ್, ನೀರು ಸರಬರಾಜು ಸೇರಿದಂತೆ ಪ್ರಮುಖ ಮೂಲಸೌಕರ್ಯ […]


