DAKSHINA KANNADA
HOME
*ಗಲ್ಫ್ ಯುದ್ಧ : ನೆರವು ಪಡೆಯಲು ದ.ಕ ಜಿಲ್ಲಾಡಳಿತ ಸೂಚನೆ*
ಮಂಗಳೂರು, ಮಾ.02: ಮಧ್ಯ ಪ್ರಾಚ್ಯ ಹಾಗೂ ಗಲ್ಫ್ ದೇಶಗಳಲ್ಲಿ ನಡೆಯುವ ಯುದ್ದದ ಕಾರಣ ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ. ಈ ದೇಶಗಳಲ್ಲಿ ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ. ದಕ್ಷಿಣ ಕನ್ನಡ ಜಿಲ್ಲೆಯವರು ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ ಈ ದೇಶಗಳಲ್ಲಿರುವ ಕಂಟ್ರೋಲ್ ರೂಂ ಗೆ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ಕಛೇರಿಯ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ದೂರವಾಣಿ ಕರೆಮಾಡಿ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ಭಾರತೀಯ ರಾಯಭಾರ ಕಛೇರಿಯ […]


