Tag: ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಂಗಳೂರು ಬಿಜೆಪಿ ವತಿಯಿಂದ ಮೆಸ್ಕಾಂ ಕಚೇರಿ ಬೃಹತ್ ಪ್ರತಿಭಟನೆ

DAKSHINA KANNADA HOME

ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಂಗಳೂರು ಬಿಜೆಪಿ ವತಿಯಿಂದ ಮೆಸ್ಕಾಂ ಕಚೇರಿ ಬೃಹತ್ ಪ್ರತಿಭಟನೆ

ಮಂಗಳೂರು ಆ 4: ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆಗಿಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಮರೋಳಿ-ಜೋಡುಕಟ್ಟೆ ಬಳಿ ಇರುವ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ನೌಕರರ ಪಿಂಚಣಿ ಹಾಗೂ ಗ್ರಾಚುಟಿಗೆ ನಮ್ಮ ವಿರೋಧವಿಲ್ಲ, ಖಂಡಿತವಾಗಿಯೂ ಅವರಿಗೆ ನೀಡಲೇಬೇಕು. ಅದು ರಾಜ್ಯ […]